ಇತಿಹಾಸ ಪ್ರಸಿದ್ಧ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಧಾರ್ಮಿಕ ಮುಂದಾಳು ಯುವ ಉದ್ಯಮಿ ಸುಧೀರ್ ರಾವ್ ಆಯ್ಕೆಯಾಗಿದ್ದಾರೆ. ಈ ಸಂಬಂದ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಸುಧೀರ್...
ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು, ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ ಆ ನೆಲೆಯಲ್ಲಿ ಒಬ್ಬ ಪ್ರದಾನಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿ ತಂದು ಗ್ರಾಮೀಣ ಮಟ್ಟದ ಬಡ ವರ್ಗದ ಜನರಿಗೆ ಆಡಳಿತ...
ಬೈಂದೂರು ತಾಲೂಕು ಕಛೇರಿ ಸಿಬ್ಬಂದಿಗಳು ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದೆ ಇರುವ ಕುರಿತು ಮತ್ತು ಕಛೇರಿಗೆ ಸಂಬಂಧಪಟ್ಟ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾದ ಸಮಯಕ್ಕೆ ಆಗದೇ ವಿಳಂಬವಾಗುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಯುವ...
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆಯು ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಪೆಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಜನ ಪ್ರವಾಸಿಗರ ಆತ್ಮಕ್ಕೆ...
ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ವಿಯ ನಂತರ ಮೇ 08 ನೇ ತಾರೀಖು ಗುರುವಾರದಂದು ಕೇಂದ್ರ ಸರ್ಕಾರದ ರಕ್ಷಣಾ ಸಚಿವರಾದ ರಾಜನಾಥ ಸಿಂಘ್ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎ.ಐ.ಸಿಸಿ...
ಕಾಶ್ಮೀರದ ಪೆಹಲ್ಗಾಮ್,ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಭಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ...
ಏಪ್ರಿಲ್ 22 ರಂದು ಕಾಶ್ಮೀರದ ಪೆಹಲ್ಗಾಮ್, ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳು ನಡೆಸಿದ ಪೈಶಾಚಿಕ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಉಗ್ರಗಾಮಿಗಳ ಅಡಗುತಾಣಗಳನ್ನು ದ್ವಂಸಗೊಳಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ...
ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು. ನುಡಿನಮನ ಸಲ್ಲಿಸಿದ ಶಿಕ್ಷಕ ರಾಜೇಂದ್ರ ಭಟ್ ಕೆ ಅವರು...
ಕಾಶ್ಮೀರ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರ ಮೇಲೆ ಏಪ್ರಿಲ್ 22 ರಂದು ಪೆಹಲ್ಗಾಮ್,ನಲ್ಲಿ ಪಾಕ್ ಪ್ರಾಯೋಜಿತ ಉಗ್ರಗಾಮಿಗಳು ಪೈಶಾಚಿಕ ದಾಳಿ ನಡೆಸಿ 26 ಅಮಾಯಕ ಭಾರತೀಯರನ್ನು ಹತ್ಯೆ ನಡೆಸಿದ ಕೃತ್ಯಕ್ಕೆ ಭಾರತೀಯ ಸೇನಾಪಡೆಯು ತಕ್ಕ ಪ್ರತ್ಯುತ್ತರವನ್ನು ನೀಡಿರುವುದು...
ಮಂಗಳೂರು ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಿಂದನೆ ಮಾಡುತ್ತಿದ್ದು ಎಗ್ಗಿಲ್ಲದೆ ಸಾಗುತ್ತಿದ್ದು ಇದೀಗ ಇಂತದ್ದೇ ಪ್ರಕರಣವೊಂದರಲ್ಲಿ ಕಾರ್ಕಳ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂದರೆ ಹಿಂದುಗಳಿಗೆ...