ಏಪ್ರಿಲ್ 22 ರಂದು ಕಾಶ್ಮೀರದ ಪೆಹಲ್ಗಾಮ್, ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳು ನಡೆಸಿದ ಪೈಶಾಚಿಕ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಉಗ್ರಗಾಮಿಗಳ ಅಡಗುತಾಣಗಳನ್ನು ದ್ವಂಸಗೊಳಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ...
ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು. ನುಡಿನಮನ ಸಲ್ಲಿಸಿದ ಶಿಕ್ಷಕ ರಾಜೇಂದ್ರ ಭಟ್ ಕೆ ಅವರು...
ಕಾಶ್ಮೀರ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರ ಮೇಲೆ ಏಪ್ರಿಲ್ 22 ರಂದು ಪೆಹಲ್ಗಾಮ್,ನಲ್ಲಿ ಪಾಕ್ ಪ್ರಾಯೋಜಿತ ಉಗ್ರಗಾಮಿಗಳು ಪೈಶಾಚಿಕ ದಾಳಿ ನಡೆಸಿ 26 ಅಮಾಯಕ ಭಾರತೀಯರನ್ನು ಹತ್ಯೆ ನಡೆಸಿದ ಕೃತ್ಯಕ್ಕೆ ಭಾರತೀಯ ಸೇನಾಪಡೆಯು ತಕ್ಕ ಪ್ರತ್ಯುತ್ತರವನ್ನು ನೀಡಿರುವುದು...
ಮಂಗಳೂರು ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಿಂದನೆ ಮಾಡುತ್ತಿದ್ದು ಎಗ್ಗಿಲ್ಲದೆ ಸಾಗುತ್ತಿದ್ದು ಇದೀಗ ಇಂತದ್ದೇ ಪ್ರಕರಣವೊಂದರಲ್ಲಿ ಕಾರ್ಕಳ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂದರೆ ಹಿಂದುಗಳಿಗೆ...
ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ...
2024 ನೇ ಸಾಲಿನ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಯಲ್ಲಿ 345 ನೆ ರ್ಯಾಂಕ್ ಪಡೆಯುವ ಮೂಲಕ ಕಾರ್ಕಳದ ಮೊಟ್ಟ ಮೊದಲ ಐಎಎಸ್ ಉತ್ತೀರ್ಣರಾದ ಕೀರ್ತಿಗೆ “ಶೌಖತ್ ಅಜೀಮ್” ಪಾತ್ರರಾಗಿದ್ದಾರೆ. 9 ನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ...
ರಾಜ್ಯ ಸರ್ಕಾರದ ಸಣ್ಣ ನೀರಾವರಿ ಇಲಾಖೆಯಿಂದ ಹೆಬ್ರಿ ತಾಲೂಕಿನ ಚಾರ ನವೋದಯ ವಿದ್ಯಾಸಂಸ್ಥೆಯ ಬಳಿ ಸೀತಾನದಿಗೆ ಅಡ್ಡಲಾಗಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿಗೆ ಚಾರಾ ಮತ್ತು ಕುಚ್ಚೂರು ಬೆಳಂಜೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ ರೈತ...
ಕಾರ್ಕಳ: ಕಾರ್ಕಳ ಬಿಜೆಪಿಯ ಪ್ರಭಾವಿ ನಾಯಕ ಎರಡು ಅವಧಿಯ ಜಿಲ್ಲಾ ಪಂಚಾಯತ ಸದಸ್ಯ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉದಯ.ಎಸ್.ಕೋಟ್ಯಾನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ಉಚ್ಚಾಟಿಸಿದ ಬೆನ್ನಲ್ಲಿಯೇ ಇರ್ವತ್ತೂರು ಗ್ರಾಮ ಪಂಚಾಯತಿನ 6...
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ...
ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ್ದ ಕಾರ್ಕಳ ಬಿಜೆಪಿಯ ಆಧಾರ ಸ್ತಂಭವಾಗಿದ್ದ ಉದಯ ಎಸ್ ಕೋಟ್ಯಾನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ...