Connect with us

Politics

ಕಾರ್ಕಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ

Published

on

ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ‌ಹಾಗೂ ಅದ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ

ಕಾರ್ಕಳ ತಾಲೂ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ‌ಹಾಗೂ ಸಮಿತಿ ಅದ್ಯಕ್ಷ‌ರಾದ ಅಜಿತ್ ಹೆಗ್ಡೆ ಮಾಳ ಮತ್ತು‌ ಇತರ ಸದಸ್ಯರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಡಿಸೆಂಬರ್ 17 ಮಂಗಳವಾರ ಬೆಳಿಗ್ಗೆ 10:30ಕ್ಕೆ ತಾಲೂಕು ಪಂಚಾಯತ್ ಕಛೇರಿ ಕಟ್ಟಡದಲ್ಲಿ ನಡೆಯಲಿದೆ.

Advertisement

Trending