Politics
ರೇಷನ್ ಕಾರ್ಡ್ ತಿದ್ದುಪಡಿ ಅವಧಿ ಇನ್ನೊಂದು ತಿಂಗಳು ಮುಂದುವರಿಸಲು ದಿನಕರ ಶೆಟ್ಟಿ ಮನವಿ

ರೇಷನ್ ಕಾರ್ಡು ತಿದ್ದುಪಡಿ ಅಂತಿಮ ಗಡು ಇನ್ನೊಂದು ತಿಂಗಳು ವಿಸ್ತರಣೆ ಮಾಡಲು ಮನವಿ
ರೇಷನ್ ಕಾರ್ಡು ತಿದ್ದುಪಡಿ ಅಂತಿಮ ಗಡುವನ್ನು ರಾಜ್ಯ ಸರಕಾರ ಹಾಗು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇನ್ನೊಂದು ತಿಂಗಳು ವಿಸ್ತರಣೆ ಮಾಡಿದಲ್ಲಿ ಜನರಿಗೆ ತುಂಬಾ ಅನುಕೂಲವಾಗಲಿದೆ.
ಇನ್ನು ಬಾಕಿ ಉಳಿದ ಆನೇಕ ಕಾರ್ಡ್ ಗಳ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಮೊದಲು ರೇಷನ್ ಕಾರ್ಡು ತಿದ್ದುಪಡಿಗೆ ಡಿಸೆಂಬರ್ 31 ಅಂತಿಮ ಗಡುವನ್ನು ನೀಡಿತ್ತು. ಆದರೆ ಸಾರ್ವಜನಿಕರ ಹಿತ ದೃಷ್ಟಿಯಿಂದ ತಿದ್ದುಪಡಿ ಸಾಕಷ್ಟು ಬಾಕಿ ಉಳಿದ ಹಿನ್ನಲೆಯಲ್ಲಿ ಜನವರಿ 31 ರ ತನಕ ತಿದ್ದುಪಡಿ ದಿನಾಂಕ ಮುಂದುವರೆಸಿದ್ದಾರೆ.
ಪಡಿತರ ಚೀಟಿಯಲ್ಲಿ ಮನೆ ಯಜಮಾನರ ಹೆಸರು ಬದಲಾವಣೆ, ಹೆಸರು ಸೇರಿಸುವುದು, ಹೆಸರು ಸರಿಪಡಿಸಿಕೊಳ್ಳುವುದು, ಹೆಸರು ತೆಗೆಯುವುದು ಹಾಗು ಇನ್ನಿತರ ವಿಷಯಕ್ಕೆ ಆವಕಾಶ ಮಾಡಿಕೊಟ್ಟಿದ್ದಾರೆ. ಸಾಧ್ಯತೆ ಇದ್ದಲ್ಲಿ, ಅಂತಿಮ ಗಡುವನ್ನು ಫೆಬ್ರವರಿ 28ರ ತನಕ ವಿಸ್ತರಿಸುವುದರಿಂದ ಜನರಿಗೆ ತುಂಬಾ ಉಪಕಾರವಾದಿತು. ರಾಜ್ಯ ಸರಕಾರ ಮತ್ತು ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕಾಗಿ ಕಾರ್ಕಳ ವಿಧಾನಭಾ ಕ್ಷೇತ್ರ NSUI ಮಾಜಿ ಅಧ್ಯಕ್ಷ ದಿನಕರ್ ಶೆಟ್ಟಿ ವಿನಂತಿಸಿದ್ದಾರೆ
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ