ಜಿಲ್ಲೆ
ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಪ್ರಮೋದ್ ಪೂಜಾರಿ ನಾವುಂದ ನೇಮಕ

ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಪ್ರಮೋದ್ ಪೂಜಾರಿ ನಾವುಂದರವರನ್ನು ನೇಮಿಸಲಾಗಿದೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿಗಳ ಆದೇಶದಂತೆ ಪಕ್ಷದ ಬಲವರ್ದನೆಗಾಗಿ ಜಿಲ್ಲೆಯ 5 ವಿಧಾನಸಭೆ ಹಾಗೂ 10 ಬ್ಲಾಕ್ ಹಾಗೂ ಬೂತ್ ಮಟ್ಟದ ಯುವ ಕಾಂಗ್ರೆಸ್ ಕಮಿಟಿಗಳಲ್ಲಿ ಅರ್ಹ ಮತ್ತು ಪಕ್ಷ ಸಿದ್ಧಾಂತಗಳಿಗೆ ಬದ್ಧರಾಗಿರುವವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.

-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ