ಕಾರ್ಕಳ
ಉಗ್ರರ ಹೇಯ ಕೃತ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ – ಶುಭದರಾವ್

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.
ಉಗ್ರರ ದಮನಕ್ಕೆ ಕೇಂದ್ರ ಸರಕಾರ ತಕ್ಷಣ ಕಾರ್ಯ ಪ್ರವ್ರತವಾಗಬೇಕು ಸರಕಾರ ತೆಗೆದುಕೊಳ್ಳುವ ಯಾವುದೇ ಕಾನೂನಾತ್ಮಕ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.
ಆದರೆ ಸರಕಾರದ ವೈಫಲ್ಯವನ್ನು ಮೆರೆ ಮಾಚಲು ಸಾದ್ಯವಿಲ್ಲ ಗಡಿಯಲ್ಲಿ ಉಗ್ರರ ದಾಳಿಯನ್ನು ತಡೆಯಲು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ, ಇದು ಗೃಹ ಇಲಾಖೆಯ ಗಂಭೀರ ವೈಫಲ್ಯವನ್ನು ತೋರಿಸುತ್ತದೆ. 500 ಹೆಚ್ಚು ಪ್ರವಾಸಿಗರು ಒಂದೇ ಕಡೆ ಸೇರಿದ್ದರೂ ಒಬ್ಬನೇ ಒಬ್ಬ ಭದ್ರತಾ ಸಿಬಂದಿ ಇಲ್ಲದಿರುವುದು ಭದ್ರತಾ ಲೋಪವಲ್ಲದೆ ಬೇರೇನೂ ಅಲ್ಲ, ಇವರ ಆರ್ಭಟ ಆಕ್ರೋಶಗಳು ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಯಿತು ಎಂದೆನಿಸುತ್ತದೆ ಬೇರೆ ಸರಕಾರಗಳು ಆಡಳಿತ ನಡೆಸುವಾಗ ಉಗ್ರರ ದಾಳಿಗಳಾದಾಗ ರಾಜೀನಾಮೆ ಕೇಳುತ್ತಿದ್ದವರು ಮೌನವಾಗಿದ್ದಾರೆ ಎಂದರು.
ಸುರಕ್ಷತಾ ಲೋಪಗಳಿಗೆ ಕೇಂದ್ರ ಸರ್ಕಾರವು ಸಾರ್ವಜನಿಕರಿಗೆ ಉತ್ತರಿಸಬೇಕು ಪ್ರಧಾನಿಯವರ 56 ಇಂಚಿನ ಎದೆಯ ಶಕ್ತಿ ಏನೆಂಬುದು ದೇಶಕ್ಕೆ ತೋರಿಸುವ ಕಾಲ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
-
ವಿದೇಶ7 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ7 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business6 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business6 months ago
-
ಕಾರ್ಕಳ6 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ7 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ7 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ