ಕಾರ್ಕಳ
ದೇಶದ ಸೈನಿಕರಿಗೆ ಶಕ್ತಿ ತುಂಬಲು ಮುನಿಯಲು ಉದಯ ಶೆಟ್ಟಿ ನೇತೃತ್ವದಲ್ಲಿ ಎಳ್ಳಾರೆ ದೇವಸ್ಥಾನದಲ್ಲಿ ಪ್ರಾರ್ಥನೆ

ಕಾಶ್ಮೀರದ ಪೆಹಲ್ಗಾಮ್,ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಭಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸೈನಿಕ ವಿಶ್ವನಾಥ್ ಶೆಟ್ಟಿ, ಕಡ್ತಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗದೀಶ್ ಹೆಗ್ಡೆ, ರಾಘವ ದೇವಾಡಿಗ,ಮಾಜಿ ಸದಸ್ಯೆ ಶಶಿಕಲಾ ಭಟ್, ಸದಸ್ಯ ದೀಕ್ಷಿತ್ ಶೆಟ್ಟಿ, ಅಜಿತ್ ಎಳ್ಳಾರೆ ಶೇಖರ್ ಎಳ್ಳಾರೆ,ರಶಿಕ್,ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
-
ವಿದೇಶ7 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ7 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business6 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business6 months ago
-
ಕಾರ್ಕಳ6 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ7 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ7 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ