Connect with us

ಬೈಂದೂರು

ಬೈಂದೂರು: ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬ ಹಿನ್ನಲೆ, ಯುವ ಕಾಂಗ್ರೆಸ್‌ನಿಂದ ತಹಶೀಲ್ದಾರ್ ಭೇಟಿ

Published

on

ಬೈಂದೂರು ತಾಲೂಕು ಕಛೇರಿ ಸಿಬ್ಬಂದಿಗಳು ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದೆ ಇರುವ ಕುರಿತು ಮತ್ತು ಕಛೇರಿಗೆ ಸಂಬಂಧಪಟ್ಟ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾದ ಸಮಯಕ್ಕೆ ಆಗದೇ ವಿಳಂಬವಾಗುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಶೆಟ್ಟಿ ತಹಶೀಲ್ದಾರ್‌ನ್ನು ಭೇಟಿ ಮಾಡಿ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ಪೂಜಾರಿ, ರಾಮ ಮಯ್ಯಾಡಿ, ನಾಗರಾಜ್, ರಾಜೇಶ್ ಪಡುವರಿ, ಮಾಣಿಕ್ಯ ಹೋಬಳಿದಾರ್ ಮತ್ತಿತರರುಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending