ಕಾರ್ಕಳ
ಉದಯ ಶೆಟ್ಟಿ ಮುನಿಯಾಲು ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಉಚಿತ ಆರೋಗ್ಯ ತಪಾಸಣೆ ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬದ ಪ್ರಯುಕ್ತ ಉದಯ ಶೆಟ್ಟಿ ಅಭಿಮಾನಿ ಬಳಗ ಮತ್ತು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಹಾಗೂ ಡಾ.ಟಿಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಜೂನ್ 08 ನೇ ತಾರೀಖಿನಂದು (2025) ಕಾರ್ಕಳದ ಬಂಡೀಮಠ ಮೂಡುಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಭಿರ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ, ಹೃದ್ರೋಗ ಮತ್ತು ಕಣ್ಣಿನ ಉಚಿತ ತಪಾಸಣೆ ಶಿಭಿರ ನಡೆಯಲಿದೆ.
ಅದೇ ದಿನ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಅಭಿಮಾನಿ ಬಳಗದ ಪ್ರಕಟಣೆಯಲ್ಲಿ ತಿಳಿಸಿದೆ.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ