ಬೈಂದೂರು
ಬೈಂದೂರು: ಯುವ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆ

ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯರ ನೇತೃತ್ವದಲ್ಲಿ ‘ಪರಿಸರ ಜಾಗೃತಿ ಅಭಿಯಾನ’ ಕಾರ್ಯಕ್ರಮ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ಪರಿಸರ ದಿನದ ಪ್ರಯುಕ್ತ ಗಿಡಗಳನ್ನು ನೆಡಲಾಯಿತು.



ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿಯವರು, ಕಿಸಾನ್ ಘಟಕದ ಅಧ್ಯಕ್ಷರಾದ ವೀರಭದ್ರ ಗಾಣಿಗ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಬೀರ್,ಪಕ್ಷದ ವಿವಿಧ ಘಟಕಗಳ ನಾಯಕರು, ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ