ಆಸ್ಟ್ರೇಲಿಯಾ ವಿರುದ್ದ ನಡೆಯುತ್ತಿರುವ ಬಾರ್ಡರ್ – ಗಾವಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಉಡುಪಿ ಜಿಲ್ಲೆಯ ಪಾಂಗಾಳಾದ ಆಟಗಾರ ತನುಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ತನುಷ್ ಕೋಟ್ಯಾನ್ ಅವರು ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್...
ಕಾರ್ಕಳ ಶ್ರುತಿ.ಕೆ. ಶಿಂಧೆ ಯವರಿಗೆ ಎಂ.ಎ ಮ್ಯೂಸಿಕ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕ ಲಭಿಸಿರುತ್ತದೆ. ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದಲ್ಲಿ ನಡೆದಂತಹ 6 ನೇ ವಾರ್ಷಿಕ ಘಟಕೋತ್ಸವ ಕಾರ್ಯಕ್ರಮದಲ್ಲಿ ಎರಡು ವರ್ಷಗಳ ಸ್ನಾತಕೋತರ ಪದವಿ...
ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ಅವರೇ ಅಕ್ರಮ ಮರಳುಗಾರಿಕೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಗ್ರಾಮ ಪಂಚಾಯತ್ ಸದಸ್ಯರೇ ಪಂಚಾಯತ್ ಆಫೀಸ್ ಮುಂದೆ ಪ್ರತಿಭಟನೆಗೆ ಕುಳಿತ ಘಟನೆ ಮಿಯ್ಯಾರು ಗ್ರಾಮ ಪಂಚಾಯತ್ ಆಫೀಸ್ ಮುಂದೆ ನಡೆದಿದೆ. ಮಿಯ್ಯಾರು ಗ್ರಾಮ...
ಸ್ಪರ್ಶ ಅಸ್ಪರ್ಶ, ಮೇಲು ಕೀಳು ಮುಂತಾದ ಜಾತಿ ಅಸಮಾನತೆಯ ವಿರುದ್ದ ಹೋರಾಡಿ ಈ ದೇಶಕ್ಕೆ ಸಮಾನತೆಯನ್ನು ಸಾರುವ ಸುಸ್ಥಿರವಾದ ಪವಿತ್ರ ಸಂವಿಧಾನವನ್ನು ನೀಡಿ ಕೋಟ್ಯಾಂತರ ಜನರ ಬಾಳಿಗೆ ಬೆಳಕಾದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಕೇಂದ್ರ...
ಕಡ್ತಲ ಗ್ರಾಮೀಣ ಕಾಂಗ್ರೆಸ್ ಮತ್ತು ಮುನಿಯಾಲು ಉದಯ ಶೆಟ್ಟಿ ಅಭಿಮಾನಿ ಬಳಗ ಕಡ್ತಲ, ಕುಕ್ಕುಜೆ, ಎಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ಡಿಸೆಂಬರ್ 21 ನೆ ಶನಿವಾರ ಮಧ್ಯಾಹ್ನ 2.00 ಗಂಟೆಗೆ ದೊಂಡೆರಂಗಡಿ ಕಲ್ಲಜಾಲು ಮೈದಾನದಲ್ಲಿ ಕಾರ್ಕಳ...
ಯಕ್ಷಾಕ್ಷರ ಮತ್ತು ಗ್ರಾಮೀಣಭಿವೃದ್ಧಿ ಸಂಸ್ಥೆ ( ರಿ.)ಬೋಳ ಇದರಬೆಳ್ಳಿಹಬ್ಬ (25 ನೆ ವರ್ಷ) ಸಂಭ್ರಮಾಚರಣೆಯ ತಯಾರಿಯ ಪೂರ್ವಭಾವಿ ಸಮಾಲೋಚನಾ ಸಭೆಯು ಸಂಸ್ಥೆಯ ಅಧ್ಯಕ್ಷರು, ಸಂಚಾಲಕರು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ವಂಜಾರಕಟ್ಟೆ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆಯಿತು. ಸಂಸ್ಥಯ...
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕಾರ್ಕಳದಿಂದ ಮೂಡುಬಿದ್ರಿ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣ ಆರಂಭಿಸಿದ ರಾಜ್ಯ ರಸ್ತೆ ಸಾರಿಗೆಯ ಬಸ್,ಗಳಿಗೆ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಶುಭ ಹಾರೈಸಲಾಯಿತು....
ಕಾರ್ಕಳ: ಡಿ.17. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅಧ್ಯಕ್ಷ, ಸದಸ್ಯರುಗಳ ಅಧಿಕಾರ ಸ್ವೀಕಾರ ಸಮಾರಂಭವು ಕಾರ್ಕಳ ತಾಲೂಕು ಪಂಚಾಯತ್ ಕಚೇರಿ ಕಟ್ಟದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್...
ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ನೀಡುವ ಸಂಬಂದ ಹಾಗೂ ಕಂಬಳ ಸಂಘಟನೆಗಳು ನಡೆಸುವ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗಾಗಿ ವಿಶೇಷ ಅನುದಾನ ಸಂಹಿತೆ ನಿಯಮ ರಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...
ಆನೆಗಿಂತಲೂ ಜೋರಾಗಿ ಘೀಳಿಡುತ್ತಿದ್ದವರು ಮೌನವಾಗಿದ್ದಾರೆ…! ಲೋಕ ಕಲ್ಯಾಣಾರ್ಥವಾಗಿ ಯಾಗ ಮಾಡುವುದು ಕೇಳಿದ್ದೇವೆ, “ಲೋಕ ಸಮಸ್ತಾ ಸುಖಿನಃ ಭವಂತು” ಎನ್ನುವ ಮಾತನ್ನೂ ಕೇಳಿದ್ದೇವೆ. ಮನೆಯಲ್ಲಿ ನಮ್ಮ ಶ್ರೇಯಸ್ಸಿಗೆಂದು ನಮ್ಮ ಉದ್ದಾರಕ್ಕೆಂದು ಪೂಜೆ ಹೋಮ ಹವನ ಮಾಡಿಸುತ್ತೇವೆ, ಆದರೆ...
ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅದ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಕಾರ್ಕಳ ತಾಲೂ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಸಮಿತಿ ಅದ್ಯಕ್ಷರಾದ ಅಜಿತ್ ಹೆಗ್ಡೆ...
ಕಾರವಾರ. ಡಿ. 15. ಕಾರವಾರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾಪು ತಾಲೂಕಿನ ಪಲಿಮಾರುವಿನ ಕರಾಟೆ ಬುಡೋಕಾನ್ ಆಂಡ್ ಮಾರ್ಷಲ್ ಆರ್ಟ್ಸ್ ಕರಾಟೆ ತರಭೇತಿ ಕೇಂದ್ರದ ವಿದ್ಯಾರ್ಥಿಗಳಾದ ಕು.ಜಿಯಾ.ಸಿ.ಪೂಜಾರಿ, ಕು. ವೈಷ್ಣವಿ, ಪ್ರತೀಕ್ ಸುವರ್ಣ...
ವಕ್ಪ್ ಆಸ್ತಿ ವಿಚಾರದಲ್ಲಿ ಮೌನವಾಗಿರಲು ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿಯವರಿಗೆ ವಿಜಯೇಂದ್ರ 150 ಕೋಟಿ ಲಂಚ ಆಫರ್ ನೀಡಿದ್ದು ಬಯಲಾಗಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು...
ಕಾರ್ಕಳದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಸಂತಾಪ ಸೂಚಿಸಿದ್ದಾರೆ. ಕಾರ್ಕಳದ ಮುಟ್ಲುಪಾಡಿಯ ಯುವ ಆಟಗಾರ ನಡುಮನೆ ಪ್ರೀತಮ್ ಶೆಟ್ಟಿಯವರ ನಿಧನದ ವಾರ್ತೆ ಕೇಳಿ ಮನಸ್ಸಿಗೆ ಅತೀವ ನೋವುಂಟಾಗಿದೆ....
ಹಿಂದುತ್ವದ ಭದ್ರಕೋಟೆಯಲ್ಲಿ ಹಾರಿದ ಕಾಂಗ್ರೆಸ್ ಬಾವುಟ..! ಕರಾವಳಿಯಲ್ಲಿ ಕಳೆದೆರಡು ದಶಕಗಳಲ್ಲಿ ಹಿಂದುತ್ವದ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚೆಚ್ಚು ಹಬ್ಬುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ. ಗ್ರಾಮ ಪಂಚಾಯತ್ ನಿಂದ ಹಿಡಿದು ಲೋಕಸಭೆಯ ವರೆಗೆ ನಿರಾಯಾಸವಾಗಿ ಕಮಲ ಅರಳುತ್ತದೆ...