ಕಾರ್ಕಳ ಡಿ.13. ನಿಟ್ಟೆ: ಶ್ರೀ ರಾಜರಾಜೇಶ್ವರಿ ಸದ್ಗುರು ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆ2025 ರ ಜನವರಿ 28 ರಿಂದ ಫೆಬ್ರವರಿ 05 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು13.12.2024...
ಇನ್ನಾ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ್ದಾರೆ. ದಿನಾಂಕ 12.12.2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ...
ಕಾರ್ಕಳ ಡಿ 11: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿಯ ನಡುವೆ ನಂದಿಕೂರು,ವಿನಿಂದ ಕೇರಳ ರಾಜ್ಯಕ್ಕೆ ಹಾದು ಹೋಗಲಿರುವ ಅದಾನಿ ಕಂಪನಿಯ ವಿದ್ಯುತ್ ಟವರ್ ಗಳ ವಿರುದ್ಧ ಇನ್ನಾ ಗ್ರಾಮಸ್ಥರು ಹಾಗೂ ರೈತರು ಅಹೋರಾತ್ರಿ...
ಅದಾನಿ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ವಿರುದ್ದ ಟವರ್ ನಿರ್ಮಾಣ ವಿರೋದಿ ಸಮಿತಿ ನೇತೃತ್ವದಲ್ಲಿ ಇನ್ನಾ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯ ಸ್ಥಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಯಾವುದೇ...
ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮಾಜಿ ಕೇಂದ್ರ ಸಚಿವರಾದ ಎಸ್ಎಂ ಕೃಷ್ಣರವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು. ಎಸ್.ಎಂ. ಕೃಷ್ಣರವರು ಮಾಹಿತಿ ತಂತ್ರಜ್ಞಾನದ ಪಿತಾಮಹರಾಗಿ, ಬೆಂಗಳೂರಿನ ನವನಿರ್ಮಾತೃ, ಆಧುನಿಕ ಕರ್ನಾಟಕದ ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾದವರು....
ಅಧಿಕಾರದಲ್ಲಿರುವಾಗ ಇನ್ನಾ ಗ್ರಾಮಸ್ಥರ ಮೇಲೆ ಕಾಳಜಿ ಇಲ್ಲದೆ ಪವರ್ ಪ್ರಾಜೆಕ್ಟ್ ವಿದ್ಯುತ್ ಲೈನಿಗೆ ಅನುಮತಿ ನೀಡಿದ ಬಿಜೆಪಿಗರು ಇಂದು ವಿದ್ಯುತ್ ಲೈನ್ ಯೋಜನೆ ವಿರುದ್ಧ ಪ್ರತಿಭಟಿಸುತ್ತಿರುವ ಸಂತ್ರಸ್ಥರನ್ನು ಹಾಗೂ ಪ್ರತಿಭಟನಾಕಾರರನ್ನು ನಿಂದಿಸುತ್ತಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಸುನಿಲ್...
ಜನತೆ ಕಾಂಗ್ರೆಸ್ ಮೇಲಿಟ್ಟ ಅತೀವ ಪ್ರೀತಿಯಿಂದ ಕಾಂಗ್ರೆಸ್ ಭರ್ಜರಿ ಗೆಲುವು : ಉದಯ ಶೆಟ್ಟಿ ಮುನಿಯಾಲು* ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರೂ ಕ್ಷೇತ್ರದ ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ...
ರಾಜ್ಯದಲ್ಲಿ ಬಿಜೆಪಿ ಆಡಳಿವಿರುವ ಸಂದರ್ಭದಲ್ಲಿ ನಕ್ಸಲರ ವಿರುದ್ದದ ಹೋರಾಟದಲ್ಲಿ ಪೊಲೀಸರು ಎನ್ಕೌಂಟರ್ ನಡೆಸದಂತೆ ಆದೇಶವನ್ನು ನೀಡಿ ನಕ್ಸಲರಿಗೆ ಪರೋಕ್ಷ ಬೆಂಬಲ ನೀಡಿದ ಬಿಜೆಪಿಗರು ಇಂದು ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಕ್ಸಲರ...
ಕರ್ನಾಟಕ ಸರಕಾದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಬಸ್ಸನ್ನು ಇಂದು ಬೆಳಿಗ್ಗೆ ಪಳ್ಳಿ- ನಿಂಜೂರು ರಸ್ತೆಯಲ್ಲಿ ಪಳ್ಳಿ ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿಸುವುದರ ಮೂಲಕ ಸ್ವಾಗತಿಸಿದರು, ಪಳ್ಳಿ ವೃತ್ತದಲ್ಲಿ ಮೊದಲೇ...
ಕಾರ್ಕಳ: ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭಗೊಂಡಿದೆ. ಪಳ್ಳಿ ಕುಂಟಾಡಿ ಭಾಗದಿಂದ ತಾಲೂಕು ಕೇಂದ್ರವಾದ ಕಾರ್ಕಳಕ್ಕೆ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು, ದೈನಂದಿನ ಕೆಲಸ ಕಾರ್ಯಗಳಿಗೆ ಆಗಮಿಸುವವರು, ಸರ್ಕಾರಿ ಕಚೇರಿಗಳ ಕೆಲಸ...