ಜಿಲ್ಲೆ3 weeks ago
ಯುವ ಕಾಂಗ್ರೆಸ್ ಬೈಂದೂರು ವತಿಯಿಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಹಾಗೂ ಸಂತಾಪ ಸಭೆ
ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ...